|
 |
ಹಾಡುಗಳು |
69 ಫಲಿತಾಂಶಗಳು |
ಕಂಗಳ ಕರುಳ ಕೊಯ್ದವರ, ಮನದ ತಿರುಳ ಹುರಿದವರ ಮತ್ತು ಅಜ್ಞಾನವೆಂಬ ತೊಟ್ಟಿಲೊಳಗೆ, ಜ್ಞಾನವೆಂಬ ಶಿಶುವ ಮಲಗಿಸಿ, |
ಕಂಗಳ ಮುಂದೆ ಕತ್ತಲೆ ಇದೇನೊ? |
ಕಂಗಳ ಸೂತಕ ಹಿಂಗಿಯಲ್ಲದೆ ಭಕ್ತನಾಗಬಾರದು. |
ಕಂಗಳಲ್ಲಿ ಹೆಜ್ಜೆ ಮೂಡಿ, ಹೆಜ್ಜೆಯಲ್ಲಿ ಕಂಗಳು ಮೂಡಿ, |
ಕಂಗಳಸೂತಕ ಹೋಯಿತ್ತು, ನಿಮ್ಮಂಗದ ದರ್ಶನದಿಂದ. |
ಕಂಗಳು ತುಂಬಿದ ಬಳಿಕ ನೋಡಲಿಲ್ಲ, |
ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ, |
ಕಂಡು ಕೇಳಿಹೆನೆಂಬ ದಂದುಗವ ಬಿಟ್ಟು, |
ಕಂಡುದ ನುಡಿದಡೆ ಕಡುಪಾಪಿಯೆಂಬರು. |
ಕಂಡುದೆಲ್ಲ ಪಾವನ ಕೇಳಿತ್ತೆಲ್ಲ ಪರಮಬೋಧೆ |
ಕಂಡೆ ಕಾಣೆನೆಂಬುದು ಕಂಗಳ ಭ್ರಮೆ, |
ಕಂಥೆ ತೊಟ್ಟವ ಗುರುವಲ್ಲ, |
ಕಂದಿಸಿ ಕುಂದಿಸಿ ಬಂಧಿಸಿ ಕಂಡವರ ಬೇಡಿತಂದು |
ಕಕ್ಕಯ್ಯನೆನಗೆ ಕಾಮಧೇನುವಯ್ಯ. ಚೆನ್ನಯ್ಯನೆನಗೆ ಕಲ್ಪವೃಕ್ಷವಯ್ಯಾ. |
ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ, |
| ಪುಟ 1/5 |
ಮುಂದೆ >>
| |
|
|
 |
 |
 |
 |
 |  |  |
|
|